ಯಾದಗಿರಿ/ರಾಜ್ಯಾದ್ಯಂತ: ನೂರಾರು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಒಂದೂ ತರಗತಿ ನಡೆಯದ ಸರ್ಕಾರದ ಭೀಕರ ತಾರತಮ್ಯವನ್ನು ಖಂಡಿಸಿ, ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಲು ಒತ್ತಾಯಿಸಿ ರಾಜ್ಯದಾದ್ಯಂತ ಸರ್ಕಾರಿ ಪದವಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಪದವಿ ಕಾಲೇಜುಗಳು ಈಗಾಗಲೇ …
Laxmikanth Nayak
-
-
ಲಕ್ಷ್ಮೀಕಾಂತ ನಾಯಕ ಶಹಾಪುರ: ರಸ್ತಾಪುರ ಗ್ರಾಮದಲ್ಲಿ ಒಂದೇ ಶೌಚಾಲಯ ಕಾಮಗಾರಿಗೆ ಎರಡು ಬಾರಿ ಬಿಲ್ ಪಾವತಿಸಿ ಸರ್ಕಾರಿ ಹಣ ದುರುಪಯೋಗ ಮಾಡಿರುವ ಆರೋಪದ ಬಗ್ಗೆ ನಾಲ್ಕು ವರ್ಷ ಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ನಿವಾಸಿ ಭಾಗಪ್ಪ ರಸ್ತಾಪುರ …
-
ಯಾದಗಿರಿ: ನಗರದ ಪ್ರಾದೇಶಿಕ ಅರಣ್ಯ ಇಲಾಖೆ ವತಿಯಿಂದ ಆದರ್ಶ ವಿದ್ಯಾಲಯದ ಹಿಂಭಾಗದಲ್ಲಿ ನಿರ್ಮಿಸಲಾಗಿರುವ ‘ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ’ ಯೋಜನೆಯಲ್ಲಿ ಬೃಹತ್ ಮೊತ್ತದ ಅನುದಾನ ದುರುಪಯೋಗವಾಗಿದೆ ಎಂದು ಆರೋಪಿಸಿ ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘ (ರಿ), ತಾಲ್ಲೂಕಾ ಸಮಿತಿ ಶಹಾಪೂರ …
-
ರಾಜಕೀಯ
ಶಹಪುರ: ಲೇಬರ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ: ಕಾರ್ಮಿಕ ಇಲಾಖೆಗೆ ಮನವಿ
ಲಕ್ಷ್ಮೀಕಾಂತ ನಾಯಕ ಯಾದಗಿರಿ/ಶಹಪುರ: ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಕಾರ್ಮಿಕರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಶಹಪುರದ ಎರಡು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸುವಂತೆ ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಪ್ರದೀಪ್ ಅಣಬಿ …
-
ಲಕ್ಷ್ಮೀಕಾಂತ ನಾಯಕ ಶಹಪುರ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ಗುತ್ತಿಗೆ (ಲೀಸ್) ರೈತರಿಗೆ ನೇರವಾಗಿ ಪರಿಹಾರ ಧನ ತಲುಪಿಸುವಂತೆ ಕರ್ನಾಟಕ ಪ್ರಾಂತ ರೈತ ಸಂಘವು ಸರ್ಕಾರಕ್ಕೆ ಆಗ್ರಹಿಸಿದೆ. ಬೆಳೆ ಪರಿಹಾರ ಜಮೀನಿನ ಮಾಲೀಕರ ಖಾತೆಗೆ ಜಮೆಯಾಗುತ್ತಿರುವುದರಿಂದ ಗುತ್ತಿಗೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ …
-
ಹಾಸ್ಟೆಲ್ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ಯಾದಗಿರಿ: ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಜಿಲ್ಲಾ ಮಟ್ಟದ ಕಾರ್ಮಿಕರ ವಿವಿಧೋದ್ದೇಶ ಸಹಕಾರ ಸಂಘವನ್ನು ರಚಿಸಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಹಾಸ್ಟೆಲ್ ಕಾರ್ಮಿಕರು ಸೆಪ್ಟೆಂಬರ್ 24, 2025ರಂದು ಜಿಲ್ಲಾ …
-
ಲಕ್ಷ್ಮೀಕಾಂತ ನಾಯಕ ಗುರಮಿಟ್ಕಲ್: ತಾಲ್ಲೂಕಿನ ಅಜಲಾಪುರ ಗ್ರಾಮ ಪಂಚಾಯತಿಯಲ್ಲಿ ನಡೆದ ಭ್ರಷ್ಟಾಚಾರ ಮತ್ತು ಅವ್ಯವಹಾರಗಳಿಗೆ ಬೇಸತ್ತ ಗ್ರಾಮಸ್ಥರು, ಗ್ರಾಮ ಪಂಚಾಯತಿ ಕಟ್ಟಡಕ್ಕೆ ಮುಳ್ಳಿನ ಬೇಲಿ ಹಾಕಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಅನೇಕ ವರ್ಷಗಳಿಂದ ಈ ಗ್ರಾಮ ಪಂಚಾಯತಿಯಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ …
-
ಅಂತರಾಷ್ಟ್ರೀಯ ಸುದ್ದಿ
ನಾಗರಿಕರಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸುರಪುರ ನಗರಸಭೆ ವಿಫಲ: ಚರಂಡಿ ವಿವಾದ, ರಸ್ತೆ ದುರಸ್ತಿಗಾಗಿ ನಾಗರಿಕರ ಆಗ್ರಹ
ನಾಗರಿಕರಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸುರಪುರ ನಗರಸಭೆ ವಿಫಲ: ಚರಂಡಿ ವಿವಾದ, ರಸ್ತೆ ದುರಸ್ತಿಗಾಗಿ ನಾಗರಿಕರ ಆಗ್ರಹ ಯಾದಗಿರಿ, : ಯಾದಗಿರಿ ಜಿಲ್ಲೆಯ ಪ್ರಮುಖ ನಗರವಾದ ಸುರಪುರದ ಹೃದಯಭಾಗದಲ್ಲಿರುವ ವಾರ್ಡ್ ನಂಬರ್ 31 (ವಣಕಿಹಾಳ) ಸತ್ಯಂಪೇಟೆಯ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. …
-
ಚಟ್ನಹಳ್ಳಿ: ಇಲ್ಲಿನ ಚಟ್ನಹಳ್ಳಿ ಗ್ರಾಮದಲ್ಲಿ ಇಂದು ಶ್ರೀ ಅಂಬಾ ಮಹೇಶ್ವರಿ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ದೇವಿಯ ಮೆರವಣಿಗೆಯಲ್ಲಿ ನೂರಾರು ಭಕ್ತರು ಉತ್ಸಾಹದಿಂದ ಭಾಗವಹಿಸಿದರು. ಶ್ರೀ ಆನಂದ ಸ್ವಾಮಿ ಮುಂದಿನ ಮಠ ಇವರ …
-
ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವಾಲ್ಮೀಕಿ ಚೌಕದಿಂದ ಹಾದುಹೋಗಿರುವ ರಾಜ್ಯ ಹೆದ್ದಾರಿ ತೀವ್ರವಾಗಿ ಹದಗೆಟ್ಟಿದ್ದು, ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ತಕ್ಷಣವೇ ರಸ್ತೆ ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿ ಸರ್ ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು …
