ಕೊಪ್ಪಳ : ಮುಂದೆ ಎಂ.ಎಸ್. ಪಿ.ಎಲ್.ಬಲ್ದೋಟ ಕಾರ್ಖಾನೆ ವಿಸ್ತರಣೆಯಾದರೆ ಇಪ್ಪತ್ತೇಳು ಹೊಗೆ ಕೊಳವೆಗಳು ಬರುತ್ತವೆ ಎಚ್ಚರ ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಪ್ರಧಾನ ಸಂಚಾಲಕ ಅಲ್ಲಮ ಪ್ರಭು ಬೆಟ್ಟದೂರು ಆಕ್ರೋಶದಿಂದ ನುಡಿದರು.ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ …
Laxmikanth Nayak
-
ರಾಜಕೀಯ
-
ರಾಷ್ಟ್ರೀಯ ಸುದ್ದಿ
ಹುರಸಗುಂಡಗಿಯಲ್ಲಿ ಸರ್ಕಾರದ ಅನುದಾನ ದುರ್ಬಳಕೆ ಆರೋಪ: 2 ನೀರಿನ ಪ್ಲಾಂಟ್ ದುರಸ್ತಿ ಹೆಸರಿನಲ್ಲಿ 3.3 ಲಕ್ಷ ರೂ. ಗೋಲ್ಮಾಲ್?
ಹುರಸಗುಂಡಗಿಯಲ್ಲಿ ಸರ್ಕಾರದ ಅನುದಾನ ದುರ್ಬಳಕೆ ಆರೋಪ: 2 ನೀರಿನ ಪ್ಲಾಂಟ್ ದುರಸ್ತಿ ಹೆಸರಿನಲ್ಲಿ 3.3 ಲಕ್ಷ ರೂ. ಗೋಲ್ಮಾಲ್? ಶಹಾಪುರ: ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಎರಡು ನೀರಿನ ಪ್ಲಾಂಟ್ಗಳ ದುರಸ್ತಿ ಕಾಮಗಾರಿ ಹೆಸರಿನಲ್ಲಿ 3.33 ಲಕ್ಷ ರೂಪಾಯಿಗಳ ಸರ್ಕಾರಿ ಅನುದಾನವನ್ನು ದುರ್ಬಳಕೆ …
-
ರಾಯಚೂರು: ಅಬಕಾರಿ ಇಲಾಖೆ ದಾಳಿ, 110 ಲೀಟರ್ ಬೆಲ್ಲದ ಕೊಳೆ ನಾಶ ರಾಯಚೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಇಂದು (ಸೆಪ್ಟೆಂಬರ್ 18, 2025) ರಾಯಚೂರು ಉಪ ವಿಭಾಗದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, 110 ಲೀಟರ್ ಬೆಲ್ಲದ ಕೊಳೆಯನ್ನು ಪತ್ತೆ ಹಚ್ಚಿ ನಾಶಪಡಿಸಿದ್ದಾರೆ.ಅಬಕಾರಿ …
-
ರಾಷ್ಟ್ರೀಯ ಸುದ್ದಿ
ಬೂದಿಹಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಉಗ್ರ ಹೋರಾಟಕ್ಕೆ ಮಾದಿಗ ದಂಡೋರ ಸಂಘಟನೆ ಎಚ್ಚರಿಕೆ
ಯಾದಗಿರಿ: ಜಿಲ್ಲೆಯ ವಡಗೇರ ತಾಲೂಕಿನ ಬಿಳ್ಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿಹಾಳ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉದ್ಭವಿಸಿದ್ದು, ಗ್ರಾಮಸ್ಥರು ಹನಿ ನೀರಿಗಾಗಿ ಪರದಾಡುವಂತಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು …
-
ರಾಷ್ಟ್ರೀಯ ಸುದ್ದಿ
ತಿಪ್ಪನಹಳ್ಳಿಯಲ್ಲಿ ರೈತರ ಆಕ್ರೋಶ: ಬೆಳೆ ನಾಶ, ರೈತನ ಆತ್ಮಹತ್ಯೆ ಯತ್ನ; ಪರಿಹಾರಕ್ಕೆ ಆಗ್ರಹಿಸಿ ಘೇರಾವ್
ಶಹಪುರ್ ತಾಲ್ಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ರೈತರೊಬ್ಬರ ಹೊಲಕ್ಕೆ ನೀರು ನುಗ್ಗಿ ಬೆಳೆ ನಾಶವಾದ ಘಟನೆ ನಡೆದಿದೆ. ಇದರಿಂದ ನೊಂದ ರೈತ ವಿಷ ಕುಡಿಯಲು ಯತ್ನಿಸಿದ್ದು, ಸಂಬಂಧಿಕರು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಗ್ರಾಮದ ಸರ್ವೇ ನಂಬರ್ 67/1 ರಲ್ಲಿ ಜೈನುಲ್ ಅಬದ್ದೀನ್ ದಾದುಲ್ ಎಂಬ …
-
ಅಂತರಾಷ್ಟ್ರೀಯ ಸುದ್ದಿ
ಸರ್ಕಾರಿ ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರಕ್ಕೆ ಕರೆ: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡನೆ
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಸೆಪ್ಟೆಂಬರ್ 27ರಂದು ಸ್ವಯಂಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ. ಕಳೆದ ಎರಡು ತಿಂಗಳಿಂದ ಉಪನ್ಯಾಸಕರ ಕೊರತೆಯಿಂದಾಗಿ ರಾಜ್ಯದ …
-
ಯಾದಗಿರಿ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಗುರಮಿಟ್ಕಲ್ ಶಾಸಕರಾದ ಶರಣಗೌಡ ಕಂದಕೂರು ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಅವರಿಗೆ ದೂರು ನೀಡಿದ್ದಾರೆ.ದೂರಿನಲ್ಲಿ, ಶಾಸಕರು ಗ್ಯಾರಂಟಿ ಯೋಜನೆಗಳ …
-
ಅಂತರಾಷ್ಟ್ರೀಯ ಸುದ್ದಿ
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ: ವಂಶಪಾರಂಪರ್ಯ ರಾಜಕಾರಣಕ್ಕೆ ಮುಕ್ತಿ ನೀಡಲು ಕೆಆರ್ಎಸ್ ಪಕ್ಷದ ಸಂಕಲ್ಪ
ಯಾದಗಿರಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ವತಿಯಿಂದ ನಗರದ ಶ್ರೀ ವಿದ್ಯಾ ಮಂಗಲ ಕಾರ್ಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಂಶಪಾರಂಪರ್ಯ ರಾಜಕಾರಣವನ್ನು ಅಂತ್ಯಗೊಳಿಸುವ ಮತ್ತು ಸಮಗ್ರ …
-
ಯಾದಗಿರಿ: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಜಾನುವಾರುಗಳಲ್ಲಿ ಕಾಲರೋಗ ಮತ್ತು ಬಾಯಿ ರೋಗ ವ್ಯಾಪಕವಾಗಿ ಹರಡಿದ್ದು, ನೂರಾರು ಕುರಿ, ಮೇಕೆಗಳು ಸಾವನ್ನಪ್ಪಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ಕುರಿಗಾಹಿಗಳು ತಮ್ಮ ಕುರಿಗಳನ್ನು ಕಳೆದುಕೊಂಡು …
-
17 ಸಪ್ಟೆಂಬರ್ 1948ರಂದು ಕರುನಾಡಿನ ಭಾಗವಾದ ಹೈದ್ರಾಬಾದ್ ಕರ್ನಾಟಕವು ನಿಜಾಮನ ಶೋಷಣೆಯಿಂದ ಸ್ವಾತಂತ್ರ್ಯ ಪಡೆಯಿತು. ಭಾರತದ ಒಕ್ಕೂಟದ ಭಾಗವಾಯಿತು. ಈ ವಿಲೀನ ಪ್ರಕ್ರಿಯೆಯಲ್ಲಿ ಸಾಕಷ್ಟು ಮಹನೀಯರ ಸಾವು-ನೋವು ಸಂಭವಿಸಿತು. ಹೋರಾಟಗಾರರ ಹೋರಾಟದ ಫಲವಾಗಿ ಹೈದರಾಬಾದ್ ಕರ್ನಾಟಕ ನಿರ್ಮಾಣವಾಯಿತು. ಈಗ ಕಲ್ಯಾಣ ಕರ್ನಾಟಕ …
