ಅತಿವೃಷ್ಟಿ ಹಾನಿ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ವಿರುದ್ಧ ಧರ್ಮಣ್ಣ ತಹಶೀಲ್ದಾರ್ ಗಂಭೀರ ಆರೋಪ ರೈತ ಹೋರಾಟಗಾರನಿಂದ ತೋಟಗಾರಿಕಾ ಇಲಾಖೆ ವಿರುದ್ಧ ಆಕ್ರೋಶ; ಪರಿಹಾರ ಸಿಗದೆ ಸಾಲದ ಶೂಲೆಯಲ್ಲಿ ಸಿಲುಕಿದ ರೈತರು ಸುರಪುರ, ಅಕ್ಟೋಬರ್ 12: ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಅತಿವೃಷ್ಟಿಯಿಂದ ತೋಟಗಾರಿಕಾ …
ರಾಜಕೀಯ
-
-
ರಾಯಚೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳ ಪ್ರಗತಿ ಪರಿಶೀಲನೆ ರಾಯಚೂರು:ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯು ಇಂದು ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಮುಖ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಂಡಿತ್ತು. ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ …
-
ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹರ್ಷಿ ಶ್ರೀ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾನ್ಯ ಸಚಿವರಾದ ಶರಣಬಸ್ಸಪ್ಪಗೌಡ ದರ್ಶನಾಪುರ, ಸಮಾರಂಭಕ್ಕೆ …
-
ರಾಜಕೀಯ
ನೀರಿನ ಸಮಸ್ಯೆ ಪರಿಹಾರಕ್ಕೆ ಪೌರಾಯುಕ್ತರು, ರಾಜು ಗೌಡರಿಗೆ ನಗರಸಭೆ ಸದಸ್ಯ ನರಸಿಂಹ ಕಾಂತ ಪಂಚಮಗಿರಿಯಿಂದ ಧನ್ಯವಾದ
ನೀರಿನ ಸಮಸ್ಯೆ ಪರಿಹಾರಕ್ಕೆ ಪೌರಾಯುಕ್ತರು, ರಾಜು ಗೌಡರಿಗೆ ನಗರಸಭೆ ಸದಸ್ಯ ನರಸಿಂಹ ಕಾಂತ ಪಂಚಮಗಿರಿಯಿಂದ ಧನ್ಯವಾದ ಸುರಪುರ: ನಗರದಲ್ಲಿ ದಸರಾ ಹಬ್ಬದ ಸಂದರ್ಭದಲ್ಲಿ ತಲೆದೋರಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಿದ ಸುರಪುರ ನಗರಸಭೆಯ ಪೌರಾಯುಕ್ತರು ಮತ್ತು ಮಾಜಿ ಸಚಿವರಾದ ರಾಜು …
-
ಜನ ಆಕ್ರೋಶ ಯಾದಗಿರಿ: ನಿರಂತರ ಭಾರಿ ಮಳೆ ಮತ್ತು ಭೀಮ ನದಿಯ ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾಗೂ ಮನೆ ಹಾನಿಯನ್ನು ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ ಕುಮಾರ ನಾಯಕ ಮತ್ತು ಯಾದಗಿರಿ ಶಾಸಕರಾದ ಶ್ರೀ ಚನ್ನಾರೆಡ್ಡಿ ಪಾಟೀಲ್ …
-
ಸ್ಪರ್ಧಾತ್ಮಕ ಯುಗಕ್ಕೆ ಸಿದ್ಧರಾಗಿ: ಹುಣಸಗಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹುಣಸಗಿ: ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿ. ಎ ಮತ್ತು ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಘಟಕಗಳ ಉದ್ಘಾಟನಾ ಸಮಾರಂಭವನ್ನು …
-
ಜನ ಆಕ್ರೋಶ ವರದಿ ಸುರಪುರ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸುರಪುರ ಮಂಡಲ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ‘ಆತ್ಮನಿರ್ಭರ ಭಾರತ ಮತ್ತು ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ)’ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರವನ್ನು ಬಿಜೆಪಿ ರಾಜ್ಯ …
-
ರಾಜಕೀಯ
ಸುರಪುರದಲ್ಲಿ ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್: ಸೂಕ್ತ ಪರಿಹಾರಕ್ಕೆ ರೈತರಿಂದ ಒತ್ತಾಯ
ಸುರಪುರದಲ್ಲಿ ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್: ಸೂಕ್ತ ಪರಿಹಾರಕ್ಕೆ ರೈತರಿಂದ ಒತ್ತಾಯ ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಾದ್ಯಂತ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್ ಅವರು ಭೇಟಿ ನೀಡಿ, …
-
ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಾರತಮ್ಯ ಸಲ್ಲದು: ಸರ್ಕಾರಕ್ಕೆ ಜಯ ಕರ್ನಾಟಕ ವೇದಿಕೆ ಎಚ್ಚರಿಕೆ ಸುರಪುರ: ಸತತವಾಗಿ ಸುರಿದ ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಘೋಷಿಸಿರುವ ಪರಿಹಾರ ವಿತರಣೆಯಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡಬಾರದು ಎಂದು ಜಯ ಕರ್ನಾಟಕ …
-
ಜನ ಆಕ್ರೋಶ ಪತ್ರಿಕೆ ಅವ್ಯವಸ್ಥೆಯ ತಾಣ: ಟೈಲ್ಸ್ ಕುಸಿತ, ಬಯಲು ಶೌಚಾಲಯದಿಂದ ಮಹಿಳೆಯರಿಗೆ ಮುಜುಗರ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ ಸುರಪುರ: ನಗರದ ಪ್ರಮುಖ ಕೇಂದ್ರವಾಗಿರುವ ಸುರಪುರ ಬಸ್ ನಿಲ್ದಾಣವು ಇದೀಗ ಪ್ರಯಾಣಿಕರ ಪಾಲಿಗೆ ಒಂದು ಕೊಳಚೆ ಕೂಪವಾಗಿ ಮಾರ್ಪಟ್ಟಿದೆ. ನಿಲ್ದಾಣದ …
