ಹಾಸ್ಟೆಲ್ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ಯಾದಗಿರಿ: ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಜಿಲ್ಲಾ ಮಟ್ಟದ ಕಾರ್ಮಿಕರ ವಿವಿಧೋದ್ದೇಶ ಸಹಕಾರ ಸಂಘವನ್ನು ರಚಿಸಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಹಾಸ್ಟೆಲ್ ಕಾರ್ಮಿಕರು ಸೆಪ್ಟೆಂಬರ್ 24, 2025ರಂದು ಜಿಲ್ಲಾ …
ರಾಜಕೀಯ
-
-
ಲಕ್ಷ್ಮೀಕಾಂತ ನಾಯಕ ಗುರಮಿಟ್ಕಲ್: ತಾಲ್ಲೂಕಿನ ಅಜಲಾಪುರ ಗ್ರಾಮ ಪಂಚಾಯತಿಯಲ್ಲಿ ನಡೆದ ಭ್ರಷ್ಟಾಚಾರ ಮತ್ತು ಅವ್ಯವಹಾರಗಳಿಗೆ ಬೇಸತ್ತ ಗ್ರಾಮಸ್ಥರು, ಗ್ರಾಮ ಪಂಚಾಯತಿ ಕಟ್ಟಡಕ್ಕೆ ಮುಳ್ಳಿನ ಬೇಲಿ ಹಾಕಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಅನೇಕ ವರ್ಷಗಳಿಂದ ಈ ಗ್ರಾಮ ಪಂಚಾಯತಿಯಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ …
-
ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವಾಲ್ಮೀಕಿ ಚೌಕದಿಂದ ಹಾದುಹೋಗಿರುವ ರಾಜ್ಯ ಹೆದ್ದಾರಿ ತೀವ್ರವಾಗಿ ಹದಗೆಟ್ಟಿದ್ದು, ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ತಕ್ಷಣವೇ ರಸ್ತೆ ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿ ಸರ್ ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು …
-
ರಾಜಕೀಯ
ಎಂ.ಎಸ್.ಪಿ.ಎಲ್. ಕಾರ್ಖಾನೆ ವಿಸ್ತರಣೆಯಾದರೆ ಇಪ್ಪತ್ತೇಳು ಹೊಗೆ ಕೊಳವೆಗಳು ಬರುತ್ತವೆ ಎಚ್ಚರ – ಅಲ್ಲಮ ಪ್ರಭು ಬೆಟ್ಟದೂರು
ಕೊಪ್ಪಳ : ಮುಂದೆ ಎಂ.ಎಸ್. ಪಿ.ಎಲ್.ಬಲ್ದೋಟ ಕಾರ್ಖಾನೆ ವಿಸ್ತರಣೆಯಾದರೆ ಇಪ್ಪತ್ತೇಳು ಹೊಗೆ ಕೊಳವೆಗಳು ಬರುತ್ತವೆ ಎಚ್ಚರ ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಪ್ರಧಾನ ಸಂಚಾಲಕ ಅಲ್ಲಮ ಪ್ರಭು ಬೆಟ್ಟದೂರು ಆಕ್ರೋಶದಿಂದ ನುಡಿದರು.ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ …
-
ಯಾದಗಿರಿ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಗುರಮಿಟ್ಕಲ್ ಶಾಸಕರಾದ ಶರಣಗೌಡ ಕಂದಕೂರು ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಅವರಿಗೆ ದೂರು ನೀಡಿದ್ದಾರೆ.ದೂರಿನಲ್ಲಿ, ಶಾಸಕರು ಗ್ಯಾರಂಟಿ ಯೋಜನೆಗಳ …
-
ಯಾದಗಿರಿ: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಜಾನುವಾರುಗಳಲ್ಲಿ ಕಾಲರೋಗ ಮತ್ತು ಬಾಯಿ ರೋಗ ವ್ಯಾಪಕವಾಗಿ ಹರಡಿದ್ದು, ನೂರಾರು ಕುರಿ, ಮೇಕೆಗಳು ಸಾವನ್ನಪ್ಪಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ಕುರಿಗಾಹಿಗಳು ತಮ್ಮ ಕುರಿಗಳನ್ನು ಕಳೆದುಕೊಂಡು …
-
17 ಸಪ್ಟೆಂಬರ್ 1948ರಂದು ಕರುನಾಡಿನ ಭಾಗವಾದ ಹೈದ್ರಾಬಾದ್ ಕರ್ನಾಟಕವು ನಿಜಾಮನ ಶೋಷಣೆಯಿಂದ ಸ್ವಾತಂತ್ರ್ಯ ಪಡೆಯಿತು. ಭಾರತದ ಒಕ್ಕೂಟದ ಭಾಗವಾಯಿತು. ಈ ವಿಲೀನ ಪ್ರಕ್ರಿಯೆಯಲ್ಲಿ ಸಾಕಷ್ಟು ಮಹನೀಯರ ಸಾವು-ನೋವು ಸಂಭವಿಸಿತು. ಹೋರಾಟಗಾರರ ಹೋರಾಟದ ಫಲವಾಗಿ ಹೈದರಾಬಾದ್ ಕರ್ನಾಟಕ ನಿರ್ಮಾಣವಾಯಿತು. ಈಗ ಕಲ್ಯಾಣ ಕರ್ನಾಟಕ …
-
ಕೊಪ್ಪಳ : ತಿರುಳ್ಗನ್ನಡ ಸಾಹಿತಿಗಳ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ೨೮ ಸೆಪ್ಟೆಂಬರ್ ೨೫ ರಂದು ರವಿವಾರ ಮುಂಜಾನೆ ೧೧ ಗಂಟೆಗೆ ಕೊಪ್ಪಳದ ಸರಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಲೇಖಕಿಯರಿಗೆ ಮೀಸಲಾಗಿರುವ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಲು …
-
ಯಾದಗಿರಿ:ಸೆ:13 : ಆತ್ಮಹತ್ಯೆ ಮಹಾಪಾಪ. ಇದು ಮಾಡಿಕೊಂಡವರು ತಮ್ಮ ಜೀವನ ಅಂತ್ಯ ಮಾಡಿಕೊಳ್ಳಬಹುದು, ಆದರೇ ಅವರ ಕುಟುಂಬ ಮತ್ತು ನಂಬಿದವರನ್ನು ಜೀವನ ಪರ್ಯಂತ ಗೋಳಾಟದಲ್ಲಿಯೇ ಇರುವಂತೆ ಮಾಡುತ್ತಾರೆ .ಕಾರಣ,ಎಂತಹ ಕಷ್ಟ ಬಂದರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ …
-
ರಾಜಕೀಯ
ಸೈದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ಸೆಪ್ಟೆಂಬರ್ 15 ರಂದು ಗುರುಮಠಕಲ್ ಪಟ್ಟಣದಲ್ಲಿ ಪ್ರತಿಭಟನೆ
ಬಾಬುರಾವ್ ಚಿಂಚನಸೂರ ಅವರಿಗೆ ಶಾಸಕ ಶರಣಗೌಡ ಕಂದಕೂರ ಅಗೌರವ ಸೈದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ಸೆಪ್ಟೆಂಬರ್ 15 ರಂದು ಗುರುಮಠಕಲ್ ಪಟ್ಟಣದಲ್ಲಿ ಪ್ರತಿಭಟನೆ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಏಕವಚನದಲ್ಲಿ ನಿಂದಿಸಿದ ಅವರ …
