ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೆಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ಆರ್ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ ಕ್ರೀಡಾಂಗಣದಲ್ಲಿ ಕ್ರೆಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು.ಇದೀಗ ನಗರ ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ …
ರಾಜ್ಯ ಸುದ್ದಿ
-
-
ಬೆಳಗಾವಿ: ಬೆಳಗಾವಿ ಜಿಲ್ಲೆ ವಿಭಜನೆಯ ಕೂಗು ದಿನೇದಿನೆ ತೀವ್ರಗೊಳ್ಳುತ್ತಿದ್ದು, ಗಡಿಭಾಗದ ಅಥಣಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂಬ ಬೇಡಿಕೆಯೊಂದಿಗೆ ‘ಅಥಣಿ ಜಿಲ್ಲಾ ಹೋರಾಟ ಸಮಿತಿ’ಯು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಬೆಳಗಾವಿಯ ಸರ್ಕ್ಯೂಟ್ ಹೌಸ್ನಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ …
-
ರಾಜ್ಯ ಸುದ್ದಿ
ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ
ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ ಕೊಪ್ಪಳ : ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಬಿ.ಝೆಡ್. ಜಮೀರ್ …
-
ರಾಜ್ಯ ಸುದ್ದಿ
ಅಕ್ರಮ ಸರಾಯಿ ವಿರುದ್ಧಜಾಗೃತಿ: ಕೊಳ್ಳೂರು(ಎಂ) ರಾಜ್ಯದ ಮೊದಲ ಗ್ರಾಮ ಪಂಚಾಯತಿ; ಶ್ಲಾಘಿಸಿದ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರು
ಅಕ್ರಮ ಸರಾಯಿವಿರುದ್ಧಜಾಗೃತಿ: ಕೊಳ್ಳೂರು (ಎಂ) ರಾಜ್ಯದ ಮೊದಲ ಗ್ರಾಮ ಪಂಚಾಯತಿ; ಶ್ಲಾಘಿಸಿದ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರು ಶಹಾಪುರ: ಅಕ್ರಮ ಸರಾಯಿ ಮಾರಾಟದ ವಿರುದ್ಧ ಜನ ಜಾಗೃತಿ ಮೂಡಿಸುವ ಮೂಲಕ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಳ್ಳೂರು ಎಂ ಗ್ರಾಮ ಪಂಚಾಯತಿ …
-
ಯಾದಗಿರಿ: ತಮ್ಮ ಸಾಮಾಜಿಕ ಸೇವೆಯ ಮೂಲಕ ಗುರುತಿಸಿಕೊಂಡಿರುವ ಶ್ರೀ ಹೊನ್ನಯ್ಯ ಹೆಚ್ ಕವತಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಸಂಘಟನೆಯ ಯಾದಗಿರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಂಘಟನೆಯ ರಾಜ್ಯಾಧ್ಯಕ್ಷರಾದ ನಿಂಗರಾಜಗೌಡ ಅವರು, ಶ್ರೀಯುತ ಹೊನ್ನಯ್ಯ ಹೆಚ್ ಕವತಿ ಅವರ …
-
ರಾಜ್ಯ ಸುದ್ದಿ
ಅಕ್ರಮ ಕಟ್ಟಡ ತೆರವಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಠಿಣ ನಿರ್ಧಾರ: ದೂರು ಬಂದ 130 ದಿನಗಳೊಳಗೆ ಡೆಮಾಲಿಷನ್ ಕಡ್ಡಾಯ
ಬೆಂಗಳೂರು, ನ. 27:ನಗರದಲ್ಲಿ ನಾಯಿ ಕೊಡೆಗಳಂತೆ ಹೆಚ್ಚುತ್ತಿರುವ ಅಕ್ರಮ ಕಟ್ಟಡ ನಿರ್ಮಾಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಯಾವುದೇ ಕಟ್ಟಡ ಅಕ್ರಮ ಎಂದು ದೂರು ಬಂದ 130 ದಿನಗಳೊಳಗೆ ಅದನ್ನು …
-
ರಾಜ್ಯ ಸುದ್ದಿ
ಅಥಣಿ ಟ್ರಾಫಿಕ್ನಿಂದ ಜನತೆ ಹೈರಾಣು; ಬೈಪಾಸ್ ರಸ್ತೆ ಕಾಮಗಾರಿ ಕುಂಠಿತಕ್ಕೆ ಜೆಡಿಎಸ್ ಕಾರ್ಯಕರ್ತನ ಆಕ್ರೋಶ
ಕೋಟಿ ಅನುದಾನವಿದ್ದರೂ ಭಾಗೀರಥಿ ಹಳ್ಳ ರಸ್ತೆ ಕಳಪೆ: ಸಂಬಂಧಪಟ್ಟವರ ಗಮನಕ್ಕೆ ತರಲು ಇಮ್ತಿಯಾಜ ಹಿಪ್ಪರಗಿ ಆಗ್ರಹ ಅಥಣಿ: (ನಮ್ಮ ವರದಿಗಾರರಿಂದ) ಬೆಳಗಾವಿ ಜಿಲ್ಲೆಯ ಅಥಣಿ ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ನಿರಂತರ ವಾಹನ ದಟ್ಟಣೆಯಿಂದಾಗಿ ಜನಸಾಮಾನ್ಯರು ಪ್ರತಿದಿನವೂ ಟ್ರಾಫಿಕ್ ಸಮಸ್ಯೆಯನ್ನು ಎದುರಿಸುತ್ತಿದ್ದು, …
-
ರೈತರಿಗೆ ಗೋವಿನ ಜೋಳದ ಬೆಳೆಗೆ ಔಷಧಿ ನೀಡುವ ಮಾಹಿತಿ ನೀಡಿದ :ಪಾಟೀಲ*ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಸುಲ್ತಾನ ಗೋವಿನ ಜೋಳದ ಬೀಜ ಹಾಗೂ ಔಷಧಿ ಬಗ್ಗೆ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ರೈತರಿಗೆ …
-
ಅಥಣಿ: ಸ್ವಚ್ಛ ಭಾರತದ ಕನಸಿಗೆ ತಡೆ, ಅರ್ಧಕ್ಕೆ ನಿಂತ ಶೌಚಾಲಯದಿಂದ ಸ್ಥಳೀಯರಿಗೆ ಮಾರಕ ರೋಗದ ಭೀತಿ ಅಥಣಿ, ಬೆಳಗಾವಿ ಜಿಲ್ಲೆ: ಕೇಂದ್ರ ಸರ್ಕಾರದ ‘ಸ್ವಚ್ಛ ಭಾರತ’ದ ಘೋಷಣೆಗಳು ಒಂದು ಕಡೆಯಾದರೆ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹೃದಯ ಭಾಗದಲ್ಲಿರುವ ಬೆನ್ನಿಪೇಟೆ ಪ್ರದೇಶದಲ್ಲಿನ …
-
ಬೆಳಗಾವಿ: ಅಥಣಿ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹೃದಯ ಭಾಗದಲ್ಲಿರುವ ಬಸ್ಟ್ಯಾಂಡ್ ರೋಡ್ ಕೆಎಸ್ಆರ್ಟಿಸಿ ಕಾಂಪ್ಲೆಕ್ಸ್ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಬೃಹತ್ ತೆಗ್ಗು ಗುಂಡಿಗಳಿಂದ ಕೂಡಿದೆ. ಈ ರಸ್ತೆಯಲ್ಲಿ ಸಂಚರಿಸುವುದು ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡಿದಷ್ಟೇ ಅಪಾಯಕಾರಿಯಾಗಿದೆ ಎಂದು …
