ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ಸಂಯಮಕ್ಕೆ ಶರಣಪ್ಪ ಸಲಾದಪೂರ ಕರೆ ಯಾದಗಿರಿ: ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಯಾದಗಿರಿ ಜಿಲ್ಲಾ ಪಂಚಾಯತ್ …
ಜಿಲ್ಲಾ ಸುದ್ದಿಗಳು
-
-
ಜಿಲ್ಲಾ ಸುದ್ದಿಗಳು
ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? – ದಲಿತ ವಿದ್ಯಾರ್ಥಿಗಳ ಆಕ್ರೋಶ
ರಾಯಚೂರು: ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಡೆಯಬೇಕಿರುವ ನೇಮಕಾತಿ ಪ್ರಕ್ರಿಯೆಯಲ್ಲಿ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದ್ದು, ದಲಿತರಿಗೆ ಸಿಗಬೇಕಾದ ಮೀಸಲಾತಿಯನ್ನು ತಪ್ಪಿಸಲು ಪ್ರಬಲ ಶಕ್ತಿಗಳು ವ್ಯವಸ್ಥಿತ ಸಂಚು ರೂಪಿಸುತ್ತಿವೆ ಎಂದು ದಲಿತ ವಿದ್ಯಾರ್ಥಿ ಸಮುದಾಯ ಗಂಭೀರ ಆರೋಪ …
-
|ಸ್ವಚ್ಛವಾಹಿನಿ ಸಿಬ್ಬಂದಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ | ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ ಒರಡಿಯಾ ಶ್ರೆದ್ದೆಯಿಂದ ಕೆಲಸ ಮಾಡಲು ಸ್ವಚ್ಛತಾ ಸಿಬ್ಬಂದಿಗೆ ಸೂಚನೆ ಯಾದಗಿರಿ : 13-01-2026 ಗ್ರಾಮೀಣ ಪ್ರದೇಶದಲ್ಲಿ ವೈಜ್ಞಾನಿಕವಾಗಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಸ್ವಚ್ಛತಾ ವಾಹಿನಿ ಸಿಬ್ಬಂದಿಗಾಗಿ ಹಮ್ಮಿಕೊಂಡ ಸಾಮಥ್ಯ೯ ಅಭಿವೃದ್ಧಿ ಹಾಗೂ ಸ್ವ ಸಹಾಯ ಸಂಘಗಳ ಸಭೆಯಲ್ಲಿ ಸ್ವಚ್ಛತೆಯ ಕುರಿತು ಸಮುದಾಯ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಲವೀಶ್ ಒರಡಿಯಾ ರವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ ಯಾದಗಿರಿ ತಾಲೂಕ ಪಂಚಾಯತ ಯಾದಗಿರಿ ಹಾಗೂ ಸಾಹಸ್ ಸಂಸ್ಥೆ ಹಾಗೂ ರೈನ್ ಮ್ಯಾಟರ ಫೌಂಡೇಶನ್, ಸ್ವಚ್ಛ ಭಾರತ ಮಿಷನ್ (ಗ್ರಾ) & ರಾಷ್ಟ್ರೀಯ ಗ್ರಾಮೀಣ ಜೀವನೋಪಯೋಗ ಅಭಿಯಾನ ಇವರ ಸಹಯೋಗದಲ್ಲಿ ಜನವರಿ 13 ರಂದು ಯಾದಗಿರಿ ತಾಲೂಕ ಪಂಚಾಯತ ಸಭಾಂಗಣದಲ್ಲಿ ಏರ್ಪಡಿಸಿದ ಸಾಮರ್ಥ್ಯ ಅಭಿವೃದಿ ತರಬೇತಿಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮದ ಸ್ವಚ್ಛತೆ ನಿರ್ವಹಣೆಯ ಜವಾಬ್ದಾರಿ ಗ್ರಾಮ ಪಂಚಾಯತಿಯದ್ದಾಗಿದ್ದು, ಇದರ ಯಶಸ್ವಿಗೆ ಸ್ವಚ್ಛತಾ ಸಿಬ್ಬಂದಿ, ಗ್ರಾಮಸ್ಥರ ಸಹಕಾರ ಪ್ರಮುಖವಾಗಿದ್ದು ಪ್ರತಿ ಮನೆಯಿಂದ ಉತ್ಪತ್ತಿಯಾಗಿತ್ತಿರುವ ಘನತ್ಯಾಜ್ಯವನ್ನು (ಒಣ ಕಸ) ಸೂಕ್ತವಾಗಿ ವಿಲೇವಾರಿ ಮಾಡಲು ಜಾಗೃತಿ ಮೂಡಿಸಬೇಕಾಗಿದೆ ಇದರ ಜೊತೆ ಪ್ಲಾಸ್ಟಿಕ್ ಬಳಕೆಯ ವಸ್ತುಗಳನ್ನು ತ್ಯಜಿಸಿ, ಮರು ಬಳಕೆಯಾಗುವ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡಬೇಕೆ ಇದು ಪರಿಸರ ಸಂರಕ್ಷಣೆಯಲ್ಲಿ ನಮ್ಮಲ್ಲೆರ ಜವಾಬ್ದಾರಿಯಾಗಿದೆ ಎಂದರು. ಪ್ರತಿ ಗ್ರಾಮ ಪಂಚಾಯತಿಯಲ್ಲಿರುವ ಸ್ವಚ್ಛವಾಹಿನಿಯನ್ನು ಪ್ರತಿ ದಿನ ಓಡಿಸಬೇಕು ಗ್ರಾಮದಲ್ಲಿನ ಎಲ್ಲಾ ಮನ-ಮನೆಗೆ ಹೋಗಿ ತ್ಯಾಜ್ಯ ಸಂಗ್ರಹಿಸಿಕೊಂಡು ಬರಬೇಕು ಮನೆ, ಅಂಗಡಿ , ಹೋಟೇಲ್ ಮುಂತಾದ ಕೇಂದ್ರಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ಸಂಗ್ರಹಣೆ ಮಾಡಬೇಕು ಈ ಅಭ್ಯಾಸವನ್ನು ಪ್ರತಿ ಕುಟುಂಬದ ಸದಸ್ಯರು ಅಳವಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಎಲ್ಲರು ಶ್ರದ್ದೆಯಿಂದ ಕೆಲಸ ಮಾಡಲು ಸೂಚನೆ ನೀಡಿದರು. ಗ್ರಾಮ ಪಂಚಾಯತಿಯೊಂದಿಗೆ ಒಡಂಬಡಿಕೆಯಾಗಿರುವ GPLF ನ ಸ್ವ- ಸಹಾಯ ಸಂಘದ ಸದಸ್ಯರು ತ್ಯಾಜ್ಯ ನಿರ್ವಹಣೆಯಲ್ಲಿ ತೊಡಬೇಕು ಇದರಿಂದ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಸಿಬ್ಬಂದಿಯ ಶ್ರಮ ಮುಖ್ಯವಾಗಿದೆ. ಈ ಕಾರ್ಯಗಾರದಲ್ಲಿಠಾಣಗುಂದಿ ಸ್ವಚ್ಛವಾಹಿನಿ ಚಾಲಕಿ ವಿಜಯಕ್ಷ್ಮೀ ಮತ್ತು ರಾಮಸಮುದ್ರಾ ಗ್ರಾಮ ಪಂಚಾಯತಿಯ ಸ್ವಚ್ಛವಾಹಿನಿ ಸಿಬ್ಬಂದಿಯವರಿಗೆ ಉತ್ತಮಕೇಲಸಮಾಡುತ್ತಿರುವುದರಿಂದ …
-
ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಅಡಿಗಲ್ಲು ದೇವತ್ಕಲ್ ಮತಕ್ಷೇತ್ರದಲ್ಲಿ ರೂ.1.25 ಕೋಟಿ ವೆಚ್ಚದ ರಸ್ತೆ–ಸೇತುವೆಕಾಮಗಾರಿ ಆರಂಭ ಸುರಪುರ ಮತಕ್ಷೇತ್ರದ ದೇವತ್ಕಲ್ನಿಂದ ಬಾಚಿಮಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ್ ಅವರು ಭೂಮಿ …
-
ಜಿಲ್ಲಾ ಸುದ್ದಿಗಳು
ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದು ಹಲವು ಬೇಡಿಕೆಗಳ ಈಡೇರಿಕೆಗೆ ಜ.26 ಗಡುವು
ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದು ಹಲವು ಬೇಡಿಕೆಗಳ ಈಡೇರಿಕೆಗೆ ಜ.26 ಗಡುವು ಕೊಪ್ಪಳ : ಜಿಲ್ಲಾ ಕೇಂದ್ರದ ರೈಲ್ವೆ ನಿಲ್ದಾಣದ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಸೇರಿದಂತೆ ಸಿಂಧನೂರು …
-
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ಲಿಂಗಸುಗೂರು: ತಾಲೂಕಿನ ಪ್ರಮುಖ ಸಂಪರ್ಕ ಕೊಂಡಿಯಾದ ಗುರುಗುಂಟಾ – ಹಟ್ಟಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು …
-
ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನಸುರಪುರ: ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ಮಾಜಿ ಯೋಧ ಹಾಗೂ ಮಾಜಿ ಸೈನಿಕರ ಸಂಘದ ತಾಲ್ಲೂಕು ಅಧ್ಯಕ್ಷ ಭೀಮಣ್ಣ ನಾಯಕ ಅವರ ಪುತ್ರ ಶ್ರೀನಿವಾಸ ಬಿ. ನಾಯಕ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವುದಕ್ಕೆ ಕರ್ನಾಟಕ …
-
ಜಿಲ್ಲಾ ಸುದ್ದಿಗಳು
ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ
ಗುರುಮಠಕಲ್ ಶಾಸಕರಿಗೆ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜ ಖಡಕ್ ಎಚ್ಚರಿಕೆ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಯಾದಗಿರಿ: ಡಿಸೆಂಬರ್, 23 ಪೊಲೀಸ್ ಸ್ಟೇಷನ್ ನಲ್ಲಿ ಅಧಿಕಾರಿಗಳು ದುಡ್ಡಿನ ರೇಟ್ ಔಟ್ಲೆಟ್ ಇಟ್ಟುಕೊಂಡಿದ್ದಾರೆ …
-
ಜಿಲ್ಲಾ ಸುದ್ದಿಗಳು
“ಶೈಕ್ಷಣಿಕ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾವಹಿಸಿ”ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್
ಯಾದಗಿರಿ:ಡಿ:17: ಜಿಲ್ಲೆಯಲ್ಲಿನ ಶಾಲಾ,ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳ ಆವರಣದಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ಮಾಡದಂತೆ ಕಟ್ಟುನಿಟ್ಟಿನ ನಿಗಾ ಇಡುವಂತೆ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಆರೋಗ್ಯ …
-
ಜಿಲ್ಲಾ ಸುದ್ದಿಗಳು
ಕೃಷ್ಣಾ-ಭೀಮಾ ಸಂಗಮ ಗಡ್ಡೆಯಲ್ಲಿ… 18, 19ಹಾಗೂ 20 ರಂದು ಜಿತಾಮಿತ್ರ ತೀರ್ಥರ ಆರಾಧನೆ ಪ್ರತಿವರ್ಷ… ವೈಭವದಲ್ಲಿ
ಶಹಾಪುರ,17– ತಾಲೂಕಿನ ಕೊನೆಯ ಅಂಚಿನ ಗ್ರಾಮವಾದ ಶಿವಪುರದ ಸಮೀಪ ಕೃಷ್ಣಾ-ಭೀಮಾ ಸಂಗಮದ ಜಿತಾಮಿತ್ರರ ನಡುಗಡ್ಡೆಯಲ್ಲಿ, ರುದ್ರಾಂಶ ಸಂಭೂತರಾದ ಶ್ರೀ ಜಿತಾಮಿತ್ರತೀರ್ಥರ ಆರಾಧನಾ ಮಹೋತ್ಸವವು ಪ್ರತಿವರ್ಷ ಎಳ್ಳಾ ಅಮಾವಾಸ್ಯೆ ಮುಂಚಿನ ದಿನ ಪೂರ್ವಾರಾಧನೆ, ಎಳ್ಳಾಮವಾಸ್ಯೆ ಮಧ್ಯಾರಾಧನೆ ಹಾಗೂ ಪ್ರತಿಪದೆಯಂದು ಉತ್ತರಾರಾಧನೆ ಡಿಸೆಂಬರ 18, …
