ಹುಣಸಿಗಿ- ಕರ್ನಾಟಕ ಸಾಹಿತ್ಯ ಅಕಾಡೆಮಿ ನಾಡಿನ ತುಂಬಾ ಮನೆ ಬಾಗಿಲಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕತೆಯ ಪರಿಚಯ ಮಾಡುತ್ತಿದೆ ಎಂದು ಕಸಾಪ ಅಧ್ಯಕ್ಷರಾದ ವೆಂಕಟಗಿರಿ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅವರು ಯಾದಗಿರಿ ಜಿಲ್ಲೆಯ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ …
ಜಿಲ್ಲಾ ಸುದ್ದಿಗಳು
-
-
ಯಾದಗಿರಿ: ಗೃಹಲಕ್ಷ್ಮೀ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಮಾಸಿಕ ₹2000ಗಳ ನಿಧಿ ಮೂರು ತಿಂಗಳಾದರೂ ಖಾತೆಗಳಲ್ಲಿ ಜಮಾ ಆಗಿಲ್ಲ ಎಂದು ಬಿಜೆಪಿ ಯುವ ಮುಖಂಡ ಸಲ್ಲು ದಂಡಿನ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ …
-
ಜಿಲ್ಲಾ ಸಮಾಲೋಚನಾ ಸಮಿತಿ, ಜಿಲ್ಲಾ ಮಟ್ಟದ ಪರಿಶೀಲನ ಸಮಿತಿ ಸಭೆ ಜನ ಸುರಕ್ಷಾ ಯೋಜನೆಗಳ ಜಾಗೃತಿ ಮೂಡಿಸಿ ಸಿಇಒ: ಶ್ರೀ ಲವೀಶ್ ಒರಡಿಯಾ ಯಾದಗಿರಿ: ಕುಟುಂಬಗಳ ಆರ್ಥಿಕ ಸುರಕ್ಷತೆಗೆ ಪೂರಕವಾದ ಜನ ಸುರಕ್ಷಾ ಯೋಜನೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ …
-
ಜಿಲ್ಲಾ ಸುದ್ದಿಗಳು
ಮುಖ್ಯಾಂಶ: ಗುರಮಿಟ್ಕ್ ಸೈಲಾರ್ ಹೈ ಮಾಸ್ಕ್ ಹಗರಣ! ಕೆಕೆಆರ್ಡಿಬಿ ಅನುದಾನ ಲೂಟಿ: ಸಮಗ್ರ ತನಿಖೆಗೆ ಕೆಆರ್ಎಸ್ ಪಕ್ಷದ ಗಡುವು!
ಕೆಟಿಪಿಪಿ ಕಾಯ್ದೆ ಉಲ್ಲಂಘಿಸಿ ನಕಲಿ ನಾಮಫಲಕ ಅಳವಡಿಕೆ; ಹತ್ತು ಲಕ್ಷ ಬರೆದರೂ ಮೌಲ್ಯ ಕೇವಲ ಸಾವಿರಗಳಲ್ಲಿ! *ವರದಿ: ಲಕ್ಷ್ಮೀಕಾಂತ ನಾಯಕ 9845968164 ಯಾದಗಿರಿ/ಗುರಮಿಟ್ಕಲ್:ಗುರಮಿಟ್ಕಲ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್ಡಿಬಿ) ಅನುದಾನದಲ್ಲಿ ಅನುಷ್ಠಾನಗೊಳಿಸಲಾದ ಸೋಲಾರ್ ಹೈಮಾಸ್ಕ್ ಕಾಮಗಾರಿಗಳಲ್ಲಿ …
-
ಜನ ಆಕ್ರೋಶ ವಿಡಿಯೋ ವೈರಲ್ ಫಲಶೃತಿ ಯಾದಗಿರಿ : ನವೆಂಬರ್ 28, : ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಯಾದಗಿರಿ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಬಿ.ಮಂಜುನಾಥ ಅವರು ಹೇಳಿದರು. …
-
ಅಥಣಿ: ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಸದಸ್ಯರಾದ ಶಿವಾನಂದ ಸವದಾಗರ ಅವರು ನಿನ್ನೆ, ನವೆಂಬರ್ 26, 2025ರಂದು ತಾಲೂಕಿನಾದ್ಯಂತ ಹಲವಾರು ನ್ಯಾಯಬೆಲೆ ಅಂಗಡಿಗಳಿಗೆ (ಪಡಿತರ ಅಂಗಡಿ) ಭೇಟಿ ನೀಡಿ, ಕಾರ್ಯವೈಖರಿಯನ್ನು ಪರಿಶೀಲಿಸಿದರು.ತಾಲೂಕು ಸಮಿತಿ ಅಧ್ಯಕ್ಷರಾದ ಸಿದ್ಧಾರ್ಥ ಶಿಂಗೆ …
-
ಕೊಪ್ಪಳ : ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಐ.ಎಫ್.ಟಿ.ಯು) ನೇತೃತ್ವದಲ್ಲಿ ನಡೆದ ಕಟ್ಟಡ ಕಾರ್ಮಿಕರ ಮತ್ತು ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಜಿಲ್ಲಾ ಸಂಚಾಲಕ ಸಮಿತಿ ಘೋಷಿಸಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ …
-
ಜಿಲ್ಲಾ ಸುದ್ದಿಗಳು
ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಮತ್ತು ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾ ಧರಣಿ
ಕೊಪ್ಪಳ : ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಮತ್ತು ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಚುನಾವಣೆ ವಿಭಾಗದ ತಹಶೀಲ್ದಾರ್ ರವಿ ಕುಮಾರ್ ವಸ್ತ್ರದ ಅವರ ಮುಖಾಂತರ ಮುಖ್ಯಮಂತ್ರಿ …
-
ಜಿಲ್ಲಾ ಸುದ್ದಿಗಳು
ಕಟ್ಟಡ ಕಾರ್ಮಿಕರ ಸೇಫ್ಟಿ ಟೂಲ್ ಕಿಟ್ ವಿತರಣೆಗೆ ನಿಗದಿತ ಕೊನೆಗೊಂಡ ಅವಧಿ ವಿಸ್ತರಣೆಗೆ ಆಗ್ರಹಿಸಿ ಮನವಿ
ಕೊಪ್ಪಳ : ಕಟ್ಟಡ ಕಾರ್ಮಿಕರ ಸೇಫ್ಟಿ ಟೂಲ್ ಕಿಟ್ ವಿತರಣೆಗೆ ನಿಗದಿತ ಕೊನೆಗೊಂಡ ಅವಧಿ ವಿಸ್ತರಣೆಗೆ ಆಗ್ರಹಿಸಿ ಜಿಲ್ಲಾ ಆಡಳಿತ ಭವನದ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಸುಧಾ ಸಿ.ಗರಗ ಅವರ ಅನುಪಸ್ಥಿತಿಯಲ್ಲಿ ಕಾರ್ಮಿಕ ನಿರೀಕ್ಷಕಿ ಶ್ರೀಮತಿ ಮಂಜುಳಾ ವಿಶ್ವನಾಥ್ ಅವರಿಗೆ …
-
ಯಾದಗಿರಿ:ನ:24: 2024-25ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಜಿಲ್ಲಾ ವಲಯ ಆರ್.ಎ.ಪಿ/ಆರ್.ಐ.ಪಿ ಯೋಜನೆಯಡಿ ಕರ್ನಾಟಕ, ಅಂದ್ರಪ್ರದೇಶ ಮತ್ತು ತಮೀಳುನಾಡು ರಾಜ್ಯಗಳಿಗೆ ಅಧ್ಯಯನ ಪ್ರವಾಸಕ್ಕಾಗಿ ದಿನಾಂಕ:24.11.2025 ರಂದು 66 ಜನ ನೇಕಾರರು 10 ದಿನಗಳ ಅಧ್ಯಯನ ಪ್ರವಾಸಕ್ಕೆ ಈಶಾನ್ಯ ಕರ್ನಾಟಕ ರಸ್ತೆ …
