ರಾಯಚೂರು/ಸಿಂಧನೂರು: ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ತಾಲ್ಲೂಕುಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟದ ಕುರಿತು ಸಾಮಾಜಿಕ ಹೋರಾಟಗಾರ ಶರಣಪ್ಪರೆಡ್ಡಿ ಲಖಣಾಪುರ ಅವರು ನೀಡಿದ ದೂರಿಗೆ ತಕ್ಷಣವೇ ಸರ್ಕಾರ ಸ್ಪಂದಿಸಿದೆ. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯು …
