Home ಅಪರಾಧ ಸುದ್ದಿ ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ!

ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ!

by Laxmikanth Nayak
0 comments
ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ!

ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ!

ಭದ್ರಾವತಿ:- ಜಗಳ ಬಿಡಿಸಲು ಹೋದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಜೈಬೀಮ್‌ ಬಡಾವಣೆಯಲ್ಲಿ ನಡೆದಿದೆ. ನಗರದ ಕಿರಣ್‌ (25), ಮಂಜುನಾಥ್‌ (45) ಹತ್ಯೆಯಾದ ಯುವಕರು.

2 ದಿನದ ಹಿಂದೆ ಮನೆ ತೊರೆದಿದ್ದ ಪ್ರೇಮಿಗಳು ನಿನ್ನೆ ಸಂಜೆ ಹಳೆ ಪೊಲೀಸ್‌‍ ಠಾಣೆಗೆ ಬಂದು ರಕ್ಷಣೆ ಕೇಳಿದ್ದರು.ಈ ವೇಳೆ ಹುಡುಗಿಯ ಸಹೋದರ ಹಾಗು ಆತನ ಸ್ನೇಹಿತರು ಜಗಳ ಆರಂಭಿಸಿದ್ದಾರೆ. ಈ ವೇಳೆ ಜಗಳ ನಿಲ್ಲಿಸಲು ಹೋದಾಗ ನೀವು ಪ್ರಚೋದನೆ ನೀಡಿ ಪ್ರೀತಿ -ಪೇಮಕ್ಕೆ ಸಹಕರಿಸಿದ್ದೀರ ಎಂದು ಕಿರಣ್‌ ಮತ್ತು ಮಂಜುನಾಥ್‌ಗೆ ಚಾಕುವಿನಿಂದ ಇರಿದಿದ್ದಾರೆ.

ಹುಡುಗಿ ಹುಡುಗನ ಜೊತೆ ಓಡಿ ಹೋಗುವಾಗ ಇವರಿಬ್ಬರು ಬೆಂಬಲ ನೀಡಿದ್ದಾರೆಂದು ಆರೋಪಿಸಿ ಜೋಡಿ ಕೊಲೆ ನಡೆದಿದೆ. ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಪೊಲೀಸರು ಭದ್ರಾವತಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

banner

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?